October 28, 2008

ದೀಪಾವಳಿ ಮಜಾನೇ ಬೇರೆ

ಬಣ್ಣ ಬಣ್ಣದ ಪಟಾಕಿಗಳ ಸದ್ದು...

ಒಂದೆಡೆ ವಾಯು ಮಾಲಿನ್ಯ ಇನ್ನೊಂದೆಡೆ ಶಬ್ದ ಮಾಲಿನ್ಯ ಆಗುತ್ತಿದ್ದರೂ ದೀಪಾವಳಿ ಪಟಾಕಿ ಸುಡುವುದರಲ್ಲಿರುವ ಮಜಾನೇ ಬೇರೆ. ಪಟಾಕಿ ಸುಡುವಾಗ ಏನೋ ಒಂಥರಾ ಮಜಾ... ಮನಸ್ಸಿಗೆ ಉಲ್ಲಾಸ ಸಂಭ್ರಮ. ಏನನ್ನೋ ಗೆದ್ದುಕೊಂಡ ಸಂಭ್ರಮ.
ಪತ್ರಿಕೆಗಳಿಗೆ ವಿಶೇಷ ಸಂಚಿಕೆ ಜೊತೆಗೆ ವಾರ್ಷಿಕ magazine (ದೀಪಾವಳಿ ವಿಶೇಷಾಂಕ) ಹೊರ ತರುವ ಸಂಭ್ರಮ... ಜಾಹೀರಾತುದಾರರಿಗಂತೂ ಸುಗ್ಗಿಯೋ ಸುಗ್ಗಿ... ಟಿವಿ ಮತ್ತು ರೇಡಿಯೋದಲ್ಲಿ ಹಬ್ಬದ ವಿಶೇಷ ಕಾರ್ಯಕ್ರಮಗಳ ಪ್ರಸಾರ

ಎಲ್ಲೆಲ್ಲಿ ನೋಡಿದರೂ ಸಂಭ್ರಮ... ರಾತ್ರಿ ಹೊತ್ತು ಆಕಾಶದೆಡೆಗೆ ಕಣ್ಣು ಹಾಯಿಸಿದರೆ ವ್ಹಾ... ರಸದೌತಣ... ವಿನೂತನ ಜಗತ್ತಿಗೆ ಪಯಣಿಸಿದ ಅನುಭವ... ಪ್ರತೀ ದಿನ ದೀಪಾವಳಿ ಹಾಗಿರಬಾರದೇ ಎನ್ನೊ ಹಂಬಲ.

2 comments:

ರೂpaश्री said...

ಪಟಾಕಿಯ ಬಗ್ಗೆ ನೀವ್ ಹೇಳಿದ್ದು ಸಕ್ಕತ್ ನಿಜ.. ಅವು ಢಮಾರ್ ಎಂದಾಗ, ಬೆಳಕು ಚೆಲ್ಲುತ್ತಾ ಆಕಾಶಕ್ಕೆ ಹಾರಿದಾಗ ಏನೋ ಒಂದು ತರಹ ಸಂತೋಷ:)
ಈ ವರ್ಷ ನಮ್ಮೆಲ್ಲರ ಪರವಾಗಿ ನೀವೇ ಪಟಾಕಿ ಹೊಡೆದು ಬಿಡಿ.
ದೀಪಾವಳಿ ಶುಭಾಶಯಗಳು !!!

Keshava Satwik NV said...

Good experience...............

ನನ್ನ ಪ್ರಕಾರ 'ಅಮ್ಮಚ್ಚಿಯೆಂಬ ನೆನಪು'

'ಅಮ್ಮಚ್ಚಿಯೆಂಬ ನೆನಪು' ಸಿನಿಮಾ ಇತ್ತೀಚಿಗೆ ನೋಡಿದೆ. ನಮ್ಮ ಸುತ್ತಮುತ್ತಲಿರುವ ಸಾವಿರಾರು ಮಹಿಳೆಯರ ಕೌಟಿಂಬಿಕ  ಹೋರಾಟದ ವಾಸ್ತವಿಕ ಕಥೆಯಿದು. ಪ್ರತಿಯೋರ್ವ ...